alex Certify ರಾಜ್ಯದ ಜನತೆಗೆ ಬಿಗ್ ಶಾಕ್: ಹಳೆ ದಾಖಲೆಗಳೆಲ್ಲ ಮತ್ತೆ ಉಡೀಸ್; ಒಂದೇ ದಿನ ಬರೋಬ್ಬರಿ 48 ಸಾವಿರ ಜನರಿಗೆ ಸೋಂಕು, 217 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಬಿಗ್ ಶಾಕ್: ಹಳೆ ದಾಖಲೆಗಳೆಲ್ಲ ಮತ್ತೆ ಉಡೀಸ್; ಒಂದೇ ದಿನ ಬರೋಬ್ಬರಿ 48 ಸಾವಿರ ಜನರಿಗೆ ಸೋಂಕು, 217 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 48,296 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಇವತ್ತು ಒಂದೇ ದಿನ 217 ಜನ ಬಲಿಯಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲೇ ಇವತ್ತು 26,756 ಜನರಿಗೆ ಸೋಂಕು ತಗುಲಿದೆ. 93 ಜನ ಸೋಂಕಿತರು ಬೆಂಗಳೂರಿನಲ್ಲಿಂದು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,59,058 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,23,142 ಕ್ಕೆ ಏರಿಕೆಯಾಗಿದೆ. ಇವತ್ತು 14,884 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 11,24,909 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,82,690 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 15,523 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...