alex Certify ಶಾಕಿಂಗ್: ಬೆಚ್ಚಿಬೀಳಿಸುವಂತಿದೆ ಕೊರೋನಾ ಸಾವು, ಹೊಸ, ಸಕ್ರಿಯ ಪ್ರಕರಣಗಳ ಸಂಖ್ಯೆ; ಜಿಲ್ಲೆಗಳಲ್ಲೂ ಕೋವಿಡ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಬೆಚ್ಚಿಬೀಳಿಸುವಂತಿದೆ ಕೊರೋನಾ ಸಾವು, ಹೊಸ, ಸಕ್ರಿಯ ಪ್ರಕರಣಗಳ ಸಂಖ್ಯೆ; ಜಿಲ್ಲೆಗಳಲ್ಲೂ ಕೋವಿಡ್ ದಾಳಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸ್ಫೋಟವಾಗಿದ್ದು, ಒಂದೇ ದಿನ 7955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 3220 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,77,169 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 46 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬರೋಬ್ಬರಿ 58,084 ಸಕ್ರಿಯ ಪ್ರಕರಣಗಳು ಇದ್ದು, 378 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಫೋಟವಾಗಿದ್ದು, 5576 ಜನರಿಗೆ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದು, 42,525 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...