alex Certify ದೀಪಾವಳಿ ಮುಗಿದ ಬೆನ್ನಲ್ಲೇ ಕೊಂಚ ಏರಿಕೆಯಾಯ್ತು ಕೊರೋನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿ ಮುಗಿದ ಬೆನ್ನಲ್ಲೇ ಕೊಂಚ ಏರಿಕೆಯಾಯ್ತು ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಕೊಂಚ ಏರಿಕೆಯಾಗಿದ್ದು, 1849 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,67,780 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 26 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 11,604 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 25,169 ಸಕ್ರಿಯ ಪ್ರಕರಣಗಳಿದ್ದು, 8,30,988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...