alex Certify BIG NEWS: ರಾಜ್ಯದಲ್ಲಿ ಹೊಸದಾಗಿ 1185 ಜನರಿಗೆ ಸೋಂಕು – 15,645 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಹೊಸದಾಗಿ 1185 ಜನರಿಗೆ ಸೋಂಕು – 15,645 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1185 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,03,425 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 1594 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 8,75,796 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 11 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,965 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 15,645 ಸಕ್ರಿಯ ಪ್ರಕರಣಗಳಿದ್ದು, 253 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...