alex Certify ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಸೋಂಕು ಪತ್ತೆ

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ಇದು ಒಮಿಕ್ರೋನ್ ಸೋಂಕು ಅಲ್ಲ. ಜಿನೋಮಿಕ್ಸ್ ಸೀಕ್ವೆನ್ಸಿನ್ ನಲ್ಲಿ ಡೆಲ್ಟಾ ಇರುವುದು ಗೊತ್ತಾಗಿದೆ. ಕಳೆದ 15 ದಿನಗಳ ಅವಧಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ 94 ಮಂದಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಅವರಲ್ಲಿ ಡೆಲ್ಟಾ ವೈರಾಣು ಪತ್ತೆಯಾಗಿದ್ದು, ಕ್ವಾರಂಟೈನ್ ನಲ್ಲಿರಿಸಿ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...