alex Certify BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದೂ ಕೊರೋನಾ ಮಹಾ ಸ್ಪೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದೂ ಕೊರೋನಾ ಮಹಾ ಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 40,499 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 18.80 ರಷ್ಟು ಇದೆ.

23,209 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,67,650 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 2,15,312 ಪರೀಕ್ಷೆ ನಡೆಸಲಾಗಿದೆ. 21 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 24,135 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದ್ದು, 1.84 ಲಕ್ಷಕ್ಕೂ ಅಧಿಕ ಪ್ರಕರಣಗಳಿವೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...