alex Certify ಬೆಂಗಳೂರು 985 ಸೇರಿ ರಾಜ್ಯದಲ್ಲಿಂದು 5041 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು 985 ಸೇರಿ ರಾಜ್ಯದಲ್ಲಿಂದು 5041 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5041 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 115 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 33,148 ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 27,77,010 ಏರಿಕೆಯಾಗಿದೆ. ಇವತ್ತು 14,785 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 25,81,559 ಜನ ಗುಣಮುಖರಾಗಿದ್ದಾರೆ. 1,62,282 ಸಕ್ರಿಯ ಪ್ರಕರಣಗಳಿವೆ. ಇಂದು ಪಾಸಿಟಿವಿಟಿ ದರ ಶೇಕಡ 3.8 ಕ್ಕೆ ಇಳಿಕೆಯಾಗಿದೆ.,

ಬೆಂಗಳೂರಿನಲ್ಲಿ 985 ಜನರಿಗೆ ಸೋಂಕು ತಗಲಿದೆ. 16 ಮಂದಿ ಮೃತಪಟ್ಟಿದ್ದಾರೆ. ಇವತ್ತು 2818 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 83,195 ಸಕ್ರಿಯ ಪ್ರಕರಣಗಳಿವೆ. ಮೈಸೂರಿನಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...