ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದವರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈಗಿರುವ ನಿಯಮಗಳೇ ಮುಂದುವರೆಯಲಿದ್ದು, ರಾಜ್ಯದಲ್ಲಿ ಮುಂದಿನ 14 ದಿನ ಕಠಿಣ ನಿರ್ಬಂಧ ಮುಂದುವರೆಯಲಿವೆ
//google ad from Jan 2022 ?>
21-05-2021 7:01PM IST / No Comments / Posted In: Karnataka, Latest News, Live News