alex Certify ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ, 1565 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ, 1565 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 1565 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 2363 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇದುವರೆಗೂ 8,22,953 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.57 ರಷ್ಟು ಇದೆ. ಮರಣ ಪ್ರಮಾಣ ಶೇಕಡ 1.34 ರಷ್ಟು ಇದ್ದು, ಇಂದು 99,606 ಟೆಸ್ಟ್ ನಡೆಸಲಾಗಿದ್ದು, ಅವುಗಳಲ್ಲಿ 82,531 ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಆಗಿವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...