alex Certify BREAKING NEWS: 18 -45 ವರ್ಷದವರಿಗೆ ಲಸಿಕೆ ತಾತ್ಕಾಲಿಕ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 18 -45 ವರ್ಷದವರಿಗೆ ಲಸಿಕೆ ತಾತ್ಕಾಲಿಕ ಸ್ಥಗಿತ

ನವದೆಹಲಿ: ಮಹಾರಾಷ್ಟ್ರದಲ್ಲಿ 18 ರಿಂದ 45 ವರ್ಷದೊಳಗಿನವರಿಗೆ ಕೊರೋನಾ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.

ಮಹಾರಾಷ್ಟ್ರ ಸರ್ಕಾರ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಲು ಆದ್ಯತೆ ನೀಡಲು ಮುಂದಾಗಿದೆ. ಲಸಿಕೆ ಖರೀದಿಗೆ ಜಾಗತಿಕ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ.

ಕರ್ನಾಟಕದಲ್ಲಿಯೂ 18 ರಿಂದ 44 ವರ್ಷದ ಒಳಗಿನವರಿಗೆ ಮೊದಲ ಡೋಸ್ ಲಸಿಕೆ ನಿಲ್ಲಿಸಿ, 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಲು ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...