alex Certify ಮೊಬೈಲ್ ಗೆ ಬಂದ ಮೆಸೇಜ್ ನೋಡಿ ಮನೆಯವರಿಗೆ ಬಿಗ್ ಶಾಕ್: 6 ತಿಂಗಳ ಹಿಂದೆಯೇ ಮೃತಪಟ್ಟಿದ್ದ ಮಹಿಳೆಗೆ ಕೊರೋನಾ ಲಸಿಕೆ ಸೆಕೆಂಡ್ ಡೋಸ್ ಸಕ್ಸಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಗೆ ಬಂದ ಮೆಸೇಜ್ ನೋಡಿ ಮನೆಯವರಿಗೆ ಬಿಗ್ ಶಾಕ್: 6 ತಿಂಗಳ ಹಿಂದೆಯೇ ಮೃತಪಟ್ಟಿದ್ದ ಮಹಿಳೆಗೆ ಕೊರೋನಾ ಲಸಿಕೆ ಸೆಕೆಂಡ್ ಡೋಸ್ ಸಕ್ಸಸ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿಚಾರದಲ್ಲಿ ಎಡವಟ್ಟಾಗಿದ್ದು, ಆರು ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಕೊರೋನಾ ಲಸಿಕೆ ಎರಡನೇ ಡೋಸ್ ಸಕ್ಸಸ್ ಫುಲ್ ಎಂದು ಮೆಸೇಜ್ ಕಳುಹಿಸಲಾಗಿದೆ

ಮೃತಪಟ್ಟ ಮಹಿಳೆ ಹೆಸರಲ್ಲಿ ಲಸಿಕೆ ಪಡೆದಂತೆ ಮೆಸೇಜ್ ಕಳುಹಿಸಲಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿಯ ಮಾಲಾ ಪ್ರಕಾಶ್ ಅವರು ಮೃತಪಟ್ಟಿದ್ದರು. ಅವರು ಮೃತಪಟ್ಟ ನಂತರದಲ್ಲಿ ಅವರಿಗೆ ಎರಡನೇ ಡೋಸ್ ಸಕ್ಸಸ್ ಫೂಲ್ ಎಂದು ಕುಟುಮಬದವರ ಮೊಬೈಲ್ ಗೆ ಮೆಸೇಜ್ ಕಳಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...