alex Certify BIG BREAKING: ಭಾರತದಲ್ಲೇ ತಯಾರಾದ ಸುರಕ್ಷಿತ, ಪರಿಣಾಮಕಾರಿ ಕೊರೋನಾ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರತದಲ್ಲೇ ತಯಾರಾದ ಸುರಕ್ಷಿತ, ಪರಿಣಾಮಕಾರಿ ಕೊರೋನಾ ಲಸಿಕೆ

ನವದೆಹಲಿ: ಕೊರೋನಾ ಲಸಿಕೆ ಕೊವ್ಯಾಕ್ಸಿನ್ ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊರೋನಾ ಲಸಿಕೆ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಮೊದಲ ಹಂತದ ಪ್ರಯೋಗದಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಇದು ಪರಿಣಾಮಕಾರಿಯಾಗಿದ್ದು ಕೊವ್ಯಾಕ್ಸಿನ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಲಸಿಕೆಯನ್ನು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಲ್ಲಿ ಸಂಗ್ರಹಿಸಬಹುದು. ಲಸಿಕೆಯ ಪ್ರಯೋಗ ಮೂರನೇ ಹಂತದಲ್ಲಿದೆ. 26000 ಸ್ವಯಂಸೇವಕರ ಮೇಲೆ ಮೂರನೇ ಹಂತದ ಪ್ರಯೋಗ ಮಾಡಿದ್ದು ರಿಸಲ್ಟ್ ಶೀಘ್ರದಲ್ಲೇ ಬರಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...