alex Certify BIG NEWS: ಲಸಿಕೆಯಲ್ಲಿ ಹೊಸ ಮೈಲಿಗಲ್ಲು; ಫಸ್ಟ್ ಡೋಸ್ ನಲ್ಲಿ ದೇಶದಲ್ಲೇ ರಾಜ್ಯಕ್ಕೆ ಮೊದಲ ಸ್ಥಾನ, ಸೆಕೆಂಡ್ ಡೋಸ್ ನೀಡಿಕೆಯಲ್ಲಿ 3 ನೇ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಸಿಕೆಯಲ್ಲಿ ಹೊಸ ಮೈಲಿಗಲ್ಲು; ಫಸ್ಟ್ ಡೋಸ್ ನಲ್ಲಿ ದೇಶದಲ್ಲೇ ರಾಜ್ಯಕ್ಕೆ ಮೊದಲ ಸ್ಥಾನ, ಸೆಕೆಂಡ್ ಡೋಸ್ ನೀಡಿಕೆಯಲ್ಲಿ 3 ನೇ ಸ್ಥಾನ

ಬೆಂಗಳೂರು: ಕರ್ನಾಟಕ ಇಂದು 8 ಕೋಟಿ ಡೋಸ್ ಗಳನ್ನು ಪೂರ್ಣಗೊಳಿಸುವ ಮೂಲಕ ಪ್ರಮುಖ ಮೈಲಿಗಲ್ಲು ದಾಟಿದೆ.

ಮೊದಲ ಡೋಸ್ ನೀಡಿಕೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಎರಡನೇ ಡೋಸ್ ನೀಡಿಕೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಇದಕ್ಕಾಗಿ ಶ್ರಮಿಸಿದ, ಸಹಕರಿಸಿದ ಆರೋಗ್ಯ ಕಾರ್ಯಕರ್ತರು, ಜಿಲ್ಲಾಡಳಿತಗಳ ಸಂಪೂರ್ಣ ಕುಟುಂಬಕ್ಕೆ ಅಭಿನಂದನೆಗಳು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...