ಮೈಸೂರು ನಗರದಲ್ಲಿ ಕೋವಿಡ್ ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಮೈಸೂರು ಶೇಕಡ 100 ರಷ್ಟು ಮೊದಲ ಡೋಸ್ ನೀಡಲಾಗಿದೆ.
ಮೈಸೂರು ನಗರದಲ್ಲಿ 8,72,770 ಜನರಿಗೆ ಮೊದಲ ಡೋಸ್ ನೀಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಶೇಕಡ 97 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಶೇಕಡ 97 ರಷ್ಟು ಮೊದಲ ಡೋಸ್ ನೀಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಶೇಕಡ 79 ರಷ್ಟು ಎರಡನೇ ಡೋಸ್ ಲಸಿಕೆ ನೀಡಲಾಗಿದೆ,