alex Certify BIG NEWS: ಶೇ. 100 ರಷ್ಟು ಲಸಿಕೆ ನೀಡಿಕೆಯೊಂದಿಗೆ ಮೈಸೂರು ನಗರದಲ್ಲಿ ಅಭಿಯಾನ ಯಶಸ್ವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೇ. 100 ರಷ್ಟು ಲಸಿಕೆ ನೀಡಿಕೆಯೊಂದಿಗೆ ಮೈಸೂರು ನಗರದಲ್ಲಿ ಅಭಿಯಾನ ಯಶಸ್ವಿ

ಮೈಸೂರು ನಗರದಲ್ಲಿ ಕೋವಿಡ್ ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಮೈಸೂರು ಶೇಕಡ 100 ರಷ್ಟು ಮೊದಲ ಡೋಸ್ ನೀಡಲಾಗಿದೆ.

ಮೈಸೂರು ನಗರದಲ್ಲಿ 8,72,770 ಜನರಿಗೆ ಮೊದಲ ಡೋಸ್ ನೀಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಶೇಕಡ 97 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಶೇಕಡ 97 ರಷ್ಟು ಮೊದಲ ಡೋಸ್ ನೀಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಶೇಕಡ 79 ರಷ್ಟು ಎರಡನೇ ಡೋಸ್ ಲಸಿಕೆ ನೀಡಲಾಗಿದೆ,

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...