alex Certify ಗುಡ್ ನ್ಯೂಸ್: SMS ಸ್ವೀಕರಿಸಿದ 18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದಲೇ ಲಸಿಕೆ, ಆನ್ಲೈನ್ ನೋಂದಣಿ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: SMS ಸ್ವೀಕರಿಸಿದ 18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದಲೇ ಲಸಿಕೆ, ಆನ್ಲೈನ್ ನೋಂದಣಿ ಕಡ್ಡಾಯ

ಬೆಂಗಳೂರು: ಮೇ 10 ರಿಂದ ರಾಜ್ಯದ ನಿಗದಿತ ಕೇಂದ್ರಗಳಲ್ಲಿ 18 ರಿಂದ 44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು.

ಈ ವಯಸ್ಸಿನ ಫಲಾನುಭವಿಗಳು ಆನ್ಲೈನ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು ಹಾಗೂ ನೋಂದಾವಣೆಯ ನಂತರ ತಮ್ಮ‌ ಮೊಬೈಲ್‌ ನಲ್ಲಿ ಸಮಯ ನಿಗದಿಯ SMS ಸ್ವೀಕರಿಸಿರಬೇಕು. ಈಗಾಗಲೇ ಹೆಸರು ನೋಂದಾಯಿಸಿಕೊಂಡವರ ಮೊಬೈಲ್‍ಗೆ ಲಸಿಕಾ ಕೇಂದ್ರ ಹಾಗೂ ಲಸಿಕೆ ನೀಡುವ ಸಮಯವನ್ನು ಕಳುಹಿಸಲಾಗುವುದು.

ಫಲಾನುಭವಿಗಳು ಮೊಬೈಲ್‌ ನಲ್ಲಿ ಸ್ವೀಕರಿಸಿದ SMS ಅನ್ನು ಪರಿಶೀಲಿಸಿದ ನಂತರವಷ್ಟೇ ಪೊಲೀಸ್  ಸಿಬ್ಬಂದಿಗಳು ಲಸಿಕಾ ಕೇಂದ್ರಗಳಿಗೆ ತೆರಳಲು ಅನುಮತಿ ನೀಡುವರು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...