alex Certify ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು

ನವದೆಹಲಿ: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. 959 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 33 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 2.40ರಷ್ಟು ಇದೆ. 152 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 33 ಜನರಿಗೆ ಕೊರೋನಾ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...