alex Certify ದಿನೇ ದಿನೇ ಏರಿಕೆಯಾಗಿ 500 ರ ಗಡಿ ದಾಟಿದ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿನೇ ದಿನೇ ಏರಿಕೆಯಾಗಿ 500 ರ ಗಡಿ ದಾಟಿದ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇಂದು 525 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ 494 ಜನರಿಗೆ ಕೊರೊನಾ ಸೋಂಕು ತಗುಲಿದೆ. ಶೇ. 2.31 ರಷ್ಟು ಪಾಸಿಟಿವಿಟಿ ದರ ಇದೆ. ಇಂದು ಆಸ್ಪತ್ರೆಯಿಂದ 228 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ 3061 ಸಕ್ರಿಯ ಪ್ರಕರಣಗಳು ಇವೆ. ಉಡುಪಿ 10, ಮೈಸೂರು 19, ದಕ್ಷಿಣಕನ್ನಡ 12, ಬಳ್ಳಾರಿ 21 ಸೇರಿ ರಾಜ್ಯದಲ್ಲಿ 3177 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...