alex Certify BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಇಂದು ಕೊರೋನಾ ಮತ್ತಷ್ಟು ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಇಂದು ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1669 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1672 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 22 ಸೋಂಕಿತರು ಮೃತಪಟ್ಟಿದ್ದಾರೆ. 22,703 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.98 ಇದೆ. ಇವತ್ತು 1,69,332 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಇಂದು 425 ಜನರಿಗೆ ಸೋಂಕು ತಗುಲಿದ್ದು, 424 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8189 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...