alex Certify BIG BREAKING: ಬೆಂಗಳೂರು 1008 ಸೇರಿ ರಾಜ್ಯದಲ್ಲಿಂದು 4436 ಜನರಿಗೆ ಸೋಂಕು ದೃಢ -123 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರು 1008 ಸೇರಿ ರಾಜ್ಯದಲ್ಲಿಂದು 4436 ಜನರಿಗೆ ಸೋಂಕು ದೃಢ -123 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4436 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 2.59 ರಷ್ಟು ಇದೆ.

ಇವತ್ತು 6455 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 123 ಸೋಂಕಿತರು ಸಾವನ್ನಪ್ಪಿಸದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,16,450.

ಇವತ್ತು 1,70,654 ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ 1008 ಜನರಿಗೆ ಸೋಂಕು ತಗಲಿದ್ದು, 24 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...