alex Certify BRAKING NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BRAKING NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 783 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 16 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,67,866 ಕ್ಕೆ ಏರಿಕೆಯಾಗಿದ್ದುಮ ಇದುವರೆಗೆ 37,603 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1139 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,14,852 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 15,383 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.60 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 267 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಮೃತಪಟ್ಟಿದ್ದಾರೆ. 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7474 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ:

ಬಾಗಲಕೋಟೆ 0, ಬಳ್ಳಾರಿ 3, ಬೀದರ್ 1, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಧಾರವಾಡ 2, ಗದಗ 3, ಹಾವೇರಿ 1, ಕಲಬುರ್ಗಿ 3, ಕೋಲಾರ 2, ಕೊಪ್ಪಳ 0, ರಾಯಚೂರು 0, ರಾಮನಗರ 0, ವಿಜಯಪುರ 1, ಯಾದಗಿರಿ 0, ಬೆಂಗಳೂರು ನಗರ 267, ದಕ್ಷಿಣಕನ್ನಡ 97, ಕೊಡಗು 41, ಮೈಸೂರು 69, ಉಡುಪಿ 82 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಳಗಾವಿ 4, ಬೆಂಗಳೂರು ನಗರ 7, ದಕ್ಷಿಣಕನ್ನಡ 1, ದಾವಣಗೆರೆ 1, ಹಾಸನ 1, ಉಡುಪಿ 2 ಸೇರಿ ರಾಜ್ಯದಲ್ಲಿ 16 ಜನಸಂಖ್ಯೆ ತರ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...