alex Certify BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 103 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 80 ಹೊಸ ಕೇಸ್ ಪತ್ತೆಯಾಗಿದೆ.

ಮೈಸೂರಿನಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 479 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 380 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 1.41 ರಷ್ಟು ಇದೆ.

ಬೆಂಗಳೂರು ನಗರ 80, ಮಂಡ್ಯ 8, ಬಳ್ಳಾರಿ 3, ಚಾಮರಾಜನಗರ, ದಕ್ಷಿಣ ಕನ್ನಡ, ಶಿವಮೊಗ್ಗ ತಲಾ 2, ಬೀದರ್, ತುಮಕೂರು, ವಿಜಯಪುರ ತಲಾ ಒಂದು ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...