alex Certify ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 328 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 163 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 4.55 ರಷ್ಟು ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 7205 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. 1159 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...