alex Certify BREAKING: ಬೆಂಗಳೂರಲ್ಲಿ 500 ಕ್ಕಿಂತ ಕಡಿಮೆ ಕೇಸ್, ರಾಜ್ಯದಲ್ಲಿ 1001 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ 500 ಕ್ಕಿಂತ ಕಡಿಮೆ ಕೇಸ್, ರಾಜ್ಯದಲ್ಲಿ 1001 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1001 ಜನರಿಗೆ ಕೊರೋನಾ ಸೋಂಕು ತಗುಲಿದ್ದು 1780 ಸೋಂಕಿತರು ಗುಣಮುಖರಾಗಿದ್ದಾರೆ. 18 ಜನ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ 12,634 ಸಕ್ರಿಯ ಪ್ರಕರಣಗಳು ಇವೆ. ಇಂದು 70,290 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 1.42 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ 500 ಕ್ಕಿಂತ ಕಡಿಮೆಯಾಗಿದ್ದು, ಇವತ್ತು 485 ಜನರಿಗೆ ಸೋಂಕು ತಗುಲಿದೆ. 12 ಜನ ಸೋಂಕಿತರು ಮೃತಪಟ್ಟಿದ್ದಾರೆ. 6000ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...