alex Certify ಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ.

ರಾಜ್ಯದಲ್ಲಿ ಇಂದು 149 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 89 ಜನರಿಗೆ ಕೋರೊನಾ ಪಾಸಿಟಿವ್ ವರದಿ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 669 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಇಂದು 151 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24 ಗಂಟೆಗಳಲ್ಲಿ 7329 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಪಾಸಿಟಿವಿಟಿ ದರ ಶೇಕಡ 2.03 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...