alex Certify ತುಮಕೂರು, ಹಾಸನ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರು, ಹಾಸನ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 32,793 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. 4273 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 1,69,850 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 15 ಕ್ಕೆ ಏರಿಕೆಯಾಗಿದೆ.

ಇದುವರೆಗೆ 31,86,040 ಜನರಿಗೆ ಕೊರೊನಾ ಸೋಂಕು ತಗುಲಿದೆ. 38,418 ಸೋಂಕಿತರು ಮೃತಪಟ್ಟಿದ್ದಾರೆ. 29,77,743 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 22,284 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 5 ಜನ ಮೃತಪಟ್ಟಿದ್ದಾರೆ. 2479 ಗುಣಮುಖರಾಗಿ ಬಿಡುಗಡೆಯಾಗಿದ್ದು, 1,29,112 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಗಳಲ್ಲಿ ಕೊರೋನಾ ಕೇಸ್:

ಬಾಗಲಕೋಟೆ 106, ಬಳ್ಳಾರಿ 410, ಬೆಳಗಾವಿ 393, ಬೆಂಗಳೂರು ಗ್ರಾಮಾಂತರ 503, ಬೀದರ್ 171, ಚಾಮರಾಜನಗರ 93, ಚಿಕ್ಕಬಳ್ಳಾಪುರ 311, ಚಿಕ್ಕಮಗಳೂರು 196, ಚಿತ್ರದುರ್ಗ 204, ದಕ್ಷಿಣಕನ್ನಡ 792, ದಾವಣಗೆರೆ 153, ಧಾರವಾಡ 648, ಗದಗ 134, ಹಾಸನ 968, ಕಲಬುರ್ಗಿ 384, ಕೊಡಗು 150, ಕೋಲಾರ 541, ಕೊಪ್ಪಳ 93, ಮಂಡ್ಯ 718, ಮೈಸೂರು 729, ರಾಯಚೂರು 109, ರಾಮನಗರ 122, ಶಿವಮೊಗ್ಗ 305, ತುಮಕೂರು 1326, ಉಡುಪಿ 607, ಉತ್ತರಕನ್ನಡ 237 ಪ್ರಕರಣ ವರದಿಯಾಗಿವೆ.

ಬೆಂಗಳೂರು ನಗರ 5, ಚಿಕ್ಕಬಳ್ಳಾಪುರ 1, ಮೈಸೂರು 1 ಸೇರಿ 7 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Rozhodník pre oriešky: nájdete ihlu v kope sena za 8 Zložitá optická ilúzia: Hľadanie 6 zvierat v záhrade Znajdź owcę wśród setek kóz: fascynująca zagadka dla najbardziej