alex Certify ರಾಜ್ಯದಲ್ಲಿಂದು 381 ಜನರಿಗೆ ಸೋಂಕು, 7 ಮಂದಿ ಸಾವು: ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 381 ಜನರಿಗೆ ಸೋಂಕು, 7 ಮಂದಿ ಸಾವು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 381 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 305 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,87,694 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,061 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,40,978 ಜನ ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 179 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 125 ಜನ ಗುಣಮುಖರಾಗಿದ್ದಾರೆ. 6543 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಮಾಹಿತಿ:

ಬಾಗಲಕೋಟೆ ೦, ಬೆಳಗಾವಿ 1, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಧಾರವಾಡ 0, ಗದಗ 0, ಹಾವೇರಿ 0, ಕಲಬುರ್ಗಿ 1, ಕೊಪ್ಪಳ 0, ರಾಯಚೂರು 0, ರಾಮನಗರ 1, ವಿಜಯಪುರ 1, ಯಾದಗಿರಿ 0, ಬೆಂಗಳೂರು ನಗರ 179, ದಕ್ಷಿಣಕನ್ನಡ 35, ಹಾಸನ 28, ಕೊಡಗು 21, ಮೈಸೂರು 55 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 4, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 1, ಧಾರವಾಡ 1 ಸೇರಿ ರಾಜ್ಯದಲ್ಲಿ 7 ಜನರು ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...