alex Certify BREAKING NEWS: ರಾಜ್ಯದಲ್ಲಿಂದು 1240 ಜನರಿಗೆ ಸೋಂಕು, 22 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1240 ಜನರಿಗೆ ಸೋಂಕು, 22 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1240 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1252 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

22 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 1,65,386 ಪರೀಕ್ಷೆ ನಡೆಸಲಾಗಿದೆ. 18,378 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.74 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 319 ಜನರಿಗೆ ಸೋಂಕು ತಗುಲಿದ್ದು, 264 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. 7609 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...