alex Certify BREAKING: ರಾಜ್ಯದಲ್ಲಿಂದು 847 ಜನರಿಗೆ ಸೋಂಕು, 20 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 847 ಜನರಿಗೆ ಸೋಂಕು, 20 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 847 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 20 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

946 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,46,772 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.57 ರಷ್ಟು ಇದೆ. 13,621 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 312 ಜನರಿಗೆ ಸೋಂಕು ತಗುಲಿದ್ದು, 219 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6 ಜನ ಮೃತಪಟ್ಟಿದ್ದಾರೆ. 7375 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...