ಬೆಂಗಳೂರು: ರಾಜ್ಯದಲ್ಲಿ ಇಂದು 1333 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 4890 ಜನ ಗುಣಮುಖರಾಗಿದ್ದಾರೆ. ಇವತ್ತು 83,355 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 1.59 ರಷ್ಟು ಇದೆ. 16,184 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ 705 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 7 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ.