alex Certify BREAKING: ರಾಜ್ಯದಲ್ಲಿಂದು 1333 ಜನರಿಗೆ ಕೊರೋನಾ ದೃಢ, 19 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 1333 ಜನರಿಗೆ ಕೊರೋನಾ ದೃಢ, 19 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1333 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 4890 ಜನ ಗುಣಮುಖರಾಗಿದ್ದಾರೆ. ಇವತ್ತು 83,355 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 1.59 ರಷ್ಟು ಇದೆ. 16,184 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ 705 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 7 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...