alex Certify BIG BREAKING: ರಾಜ್ಯದಲ್ಲಿಂದು 9785 ಜನರಿಗೆ ಸೋಂಕು, 144 ಮಂದಿ ಸಾವು –ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 9785 ಜನರಿಗೆ ಸೋಂಕು, 144 ಮಂದಿ ಸಾವು –ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9785 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 144 ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 2454 ಜನರಿಗೆ ಸೋಂಕು ತಗುಲಿದೆ. 21 ಮಂದಿ ಸಾವನ್ನಪ್ಪಿದ್ದಾರೆ. ಇವತ್ತು 5398 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 88,795 ಸಕ್ರಿಯ ಪ್ರಕರಣಗಳು ಇವೆ.

ಒಟ್ಟು ಸೋಂಕಿತರ ಸಂಖ್ಯೆ –  27,57,324

ಇದುವರೆಗೆ ಮೃತಪಟ್ಟ ಸೋಂಕಿತರ ಸಂಖ್ಯೆ – 32,788

ಇಂದು ಗುಣಮುಖರಾದವರು -21 614

ಇದುವರೆಗೆ ಬಿಡುಗಡೆಯಾದವರ ಸಂಖ್ಯೆ – 25,32,719

ಸಕ್ರಿಯ ಪ್ರಕರಣಗಳು – 1,91,796

ಪಾಸಿಟಿವಿಟಿ ದರ ಶೇಕಡ 6.61

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...