alex Certify BREAKING NEWS: ರಾಜ್ಯದಲ್ಲಿಂದು 1890 ಜನರಿಗೆ ಸೋಂಕು, 426 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1890 ಜನರಿಗೆ ಸೋಂಕು, 426 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1890 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 1631 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ಮಂದಿ ಮೃತಪಟ್ಟಿದ್ದಾರೆ.

23,478 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,45,197 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ಶೇಕಡ 1.30 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ 426 ಮಂದಿಗೆ ಸೋಂಕು ತಗುಲಿದ್ದು, 366 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...