alex Certify BIG BREAKING: ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ; 38 ಮಂದಿ ಜೀವ ತೆಗೆದ ಮಹಾಮಾರಿ, 1674 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ; 38 ಮಂದಿ ಜೀವ ತೆಗೆದ ಮಹಾಮಾರಿ, 1674 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 1376 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 38 ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.38 ರಷ್ಟು ಇದೆ. 24,280 ಸಕ್ರಿಯ ಪ್ರಕರಣಗಳು ಇದ್ದು, ಇವತ್ತು 1,21,021 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 477 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 154 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7 ಮಂದಿ ಸೋಂಕಿತರು ಇಂದು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...