alex Certify BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು 42,470 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು 42,470 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 42,470 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೋವಿಡ್ ಸಂಖ್ಯೆ 17 ಸಾವಿರಕ್ಕೆ ಕುಸಿದಿದೆ.

ರಾಜ್ಯದಲ್ಲಿ ಹೊಸ ಪ್ರಕರಣಗಳು: 42,470

ರಾಜ್ಯದಲ್ಲಿ ಪಾಸಿಟಿವಿಟಿ ದರ: ಶೇ. 19.33

ಬಿಡುಗಡೆಯಾದವರು: 35,140

ಸಕ್ರಿಯ ಪ್ರಕರಣಗಳು ರಾಜ್ಯ: 3,30,447

ಮೃತಪಟ್ಟವರು:26

ಪರೀಕ್ಷೆಗಳು: 2,19,699

 

ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 17,266

ಸಕ್ರಿಯ ಪ್ರಕರಣ: 2.18 ಲಕ್ಷ

ಮೃತಪಟ್ಟವರು:6

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...