alex Certify BIG SHOCKING: ರಾಜ್ಯದಲ್ಲಿಂದು ದಾಖಲೆಯ 2.21 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ; 28,723 ಹೊಸ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿಂದು ದಾಖಲೆಯ 2.21 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ; 28,723 ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 2.21 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಅತಿ ಹೆಚ್ಚು ಪರೀಕ್ಷೆ ಇದಾಗಿದ್ದು, ಇಂದು 2.21 ಲಕ್ಷ ಪರೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿ ಹೊಸ ಪ್ರಕರಣಗಳು: 28,723

ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 20,121

ರಾಜ್ಯದಲ್ಲಿ ಪಾಸಿಟಿವಿಟಿ ದರ: ಶೇಕಡ 12.98

ಬಿಡುಗಡೆಯಾದವರು: 3,105

ಸಕ್ರಿಯ ಪ್ರಕರಣಗಳು ರಾಜ್ಯ: 1,41,337

ಸಕ್ರಿಯ ಪ್ರಕರಣಗಳು ಬೆಂಗಳೂರಿನಲ್ಲಿ: 1 ಲಕ್ಷಕ್ಕೂ ಅಧಿಕ

ಕೋವಿಡ್ ನಿಂದ ಇಂದು ಮೃತಪಟ್ಟವರ ಸಂಖ್ಯೆ: 14

ಬೆಂಗಳೂರಿನಲ್ಲಿ ಕೋವಿಡ್ ನಿಂದ ಮೃತಪಟ್ಟವರು: 7

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...