alex Certify BREAKING: ರಾಜ್ಯದಲ್ಲಿಂದು ಕೊರೋನಾ ಬಿಗ್ ಬ್ಲಾಸ್ಟ್; 14 ಸಾವಿರಕ್ಕೂ ಅಧಿಕ ಹೊಸ ಕೇಸ್, ಶೇ. 10 ಗಡಿದಾಟಿದ ಪಾಸಿಟಿವಿಟಿ ದರ –ಬರೋಬ್ಬರಿ 73 ಸಾವಿರ ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು ಕೊರೋನಾ ಬಿಗ್ ಬ್ಲಾಸ್ಟ್; 14 ಸಾವಿರಕ್ಕೂ ಅಧಿಕ ಹೊಸ ಕೇಸ್, ಶೇ. 10 ಗಡಿದಾಟಿದ ಪಾಸಿಟಿವಿಟಿ ದರ –ಬರೋಬ್ಬರಿ 73 ಸಾವಿರ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, 14,473 ಹೊಸ ಪ್ರಕರಣ ವರದಿಯಾಗಿದೆ. ಪಾಸಿಟಿವಿಟಿ ದರ ರಾಜ್ಯದಲ್ಲಿ ಶೇಕಡ 10 ಕ್ಕಿಂತ ಹೆಚ್ಚಾಗಿದೆ.

ಇವತ್ತು ಪಾಸಿಟಿವಿಟಿ ದರ ಶೇಕಡ 10.30 ರಷ್ಟು ದಾಖಲಾಗಿದೆ. ರಾಜ್ಯದಲ್ಲಿ ಇಂದು 1356 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬರೋಬ್ಬರಿ 73,260 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿಂದು 5 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 1,40,452 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 10,800 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. 59 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಮೂವರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...