alex Certify BIG BREAKING: ರಾಜ್ಯದಲ್ಲಿಂದು 30 ಮಂದಿ ಜೀವ ತೆಗೆದ ಕೊರೋನಾ, 1769 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 30 ಮಂದಿ ಜೀವ ತೆಗೆದ ಕೊರೋನಾ, 1769 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1769 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1714 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

30 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 24,305 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ. ಇವತ್ತು 1,69,411 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 411 ಜನರಿಗೆ ಸೋಂಕು ತಗುಲಿದ್ದು, 688 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 4 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...