alex Certify BIG BREAKING: ಬೆಂಗಳೂರು 377 ಸೇರಿ ರಾಜ್ಯದಲ್ಲಿಂದು 1632 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರು 377 ಸೇರಿ ರಾಜ್ಯದಲ್ಲಿಂದು 1632 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1632 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1612 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 25 ಸೋಂಕಿತರು ಮೃತಪಟ್ಟಿದ್ದಾರೆ.

ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ. ಇವತ್ತು 1,55,989 ಪರೀಕ್ಷೆ ನಡೆಸಲಾಗಿದೆ. 22,698 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 377 ಜನರಿಗೆ ಸೋಂಕು ತಗುಲಿದೆ. 365 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8200 ಸಕ್ರಿಯ ಪ್ರಕರಣಗಳಿದ್ದು, ಒಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...