alex Certify BREAKING NEWS: ರಾಜ್ಯದಲ್ಲಿಂದು 1224 ಜನರಿಗೆ ಸೋಂಕು, 22 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1224 ಜನರಿಗೆ ಸೋಂಕು, 22 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1668 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 19,318 ಸಕ್ರಿಯ ಪ್ರಕರಣಗಳು ಇವೆ. ಇವತ್ತು 22 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.62 ರಷ್ಟು ಇದೆ. ಇವತ್ತು 1,95,966 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 309 ಜನರಿಗೆ ಸೋಂಕು ತಗುಲಿದ್ದು, 657 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3 ಜನ ಮೃತಪಟ್ಟಿದ್ದಾರೆ. 7231 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...