alex Certify BIG NEWS: ದಕ್ಷಿಣ ಕನ್ನಡ 6 ಸೇರಿ ರಾಜ್ಯದಲ್ಲಿಂದು 22 ಸೋಂಕಿತರು ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಕ್ಷಿಣ ಕನ್ನಡ 6 ಸೇರಿ ರಾಜ್ಯದಲ್ಲಿಂದು 22 ಸೋಂಕಿತರು ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1668 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 19,318 ಸಕ್ರಿಯ ಪ್ರಕರಣಗಳು ಇವೆ. ಇವತ್ತು 22 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.62 ರಷ್ಟು ಇದೆ. ಇವತ್ತು 1,95,966 ಪರೀಕ್ಷೆ ನಡೆಸಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 29,42,250 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,85,700 ಜನ ಗುಣಮುಖರಾಗಿದ್ದಾರೆ. 37,206 ಜನ ಮೃತಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 309 ಜನರಿಗೆ ಸೋಂಕು ತಗುಲಿದ್ದು, 657 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3 ಜನ ಮೃತಪಟ್ಟಿದ್ದಾರೆ. 7231 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ

ಬೆಂಗಳೂರು ನಗರ 309, ದಕ್ಷಿಣಕನ್ನಡ 217, ಹಾಸನ 95, ಕೊಡಗು 41, ಮಂಡ್ಯ 38, ಮೈಸೂರು 102, ಶಿವಮೊಗ್ಗ 42, ತುಮಕೂರು 52, ಉಡುಪಿ 130, ಉತ್ತರಕನ್ನಡ 48 ಪ್ರಕರಣ ವರದಿಯಾಗಿದೆ.

ಬಾಗಲಕೋಟೆ 2, ಬಳ್ಳಾರಿ 3, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಗದಗ 0, ಹಾವೇರಿ 3, ಕೊಪ್ಪಳ 2, ರಾಯಚೂರು 1, ರಾಮನಗರ 1, ವಿಜಯಪುರ 3, ಯಾದಗಿರಿ 8 ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ

ಬಾಗಲಕೋಟೆ 1, ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 3, ಬೀದರ್ 1, ಚಾಮರಾಜನಗರ 1, ಚಿಕ್ಕಮಗಳೂರು 2, ದಕ್ಷಿಣಕನ್ನಡ 6, ಹಾಸನ 1, ಮೈಸೂರು 1, ಉಡುಪಿ 3 ಸೇರಿ ರಾಜ್ಯದಲ್ಲಿ 22 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...