alex Certify BIG BREAKING NEWS: ರಾಜ್ಯದಲ್ಲಿಂದು 1,79,227 ಮಂದಿಗೆ ಕೊರೋನಾ ಪರೀಕ್ಷೆ, 1220 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿಂದು 1,79,227 ಮಂದಿಗೆ ಕೊರೋನಾ ಪರೀಕ್ಷೆ, 1220 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1220 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1175 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

19 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 1,79,227 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.68 ರಷ್ಟು ಇದೆ. 18,404 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 319 ಜನರಿಗೆ ಸೋಂಕು ತಗುಲಿದ್ದು, 8 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 202 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7718 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...