alex Certify BREAKING NEWS: ಬೆಂಗಳೂರು 221 ಸೇರಿ ರಾಜ್ಯದಲ್ಲಿಂದು 589 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು 221 ಸೇರಿ ರಾಜ್ಯದಲ್ಲಿಂದು 589 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 589 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 887 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

13 ಸೋಂಕಿತರು ಸಾವನ್ನಪ್ಪಿದ್ದಾರೆ. 12,469 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,26,932 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.46 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 221 ಜನರಿಗೆ ಸೋಂಕು ತಗುಲಿದ್ದು, 5 ಜನ ಸಾವನ್ನಪ್ಪಿದ್ದಾರೆ. 7,627 ಸಕ್ರಿಯ ಪ್ರಕರಣಗಳಿವೆ. 212 ಜನ ಗುಣಮುಖರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...