alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 264 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 421 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,937 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,35,659 ಜನ ಗುಣಮುಖರಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 121 ಜನರಿಗೆ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದಾರೆ. 132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6732 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 0, ದಾವಣಗೆರೆ 0, ಧಾರವಾಡ 0, ಗದಗ 0, ಹಾವೇರಿ 1, ಕಲಬುರ್ಗಿ 1, ಕೊಪ್ಪಳ 0, ರಾಯಚೂರು 1, ವಿಜಯಪುರ 0, ಯಾದಗಿರಿ 1, ಬೆಂಗಳೂರು ನಗರ 121, ದಕ್ಷಿಣಕನ್ನಡ 34, ಹಾಸನ 16, ಮೈಸೂರು 21 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 3, ಗದಗ 1, ಮೈಸೂರು 1, ಉಡುಪಿ 1 ಸೇರಿ ರಾಜ್ಯದಲ್ಲಿ 6 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...