alex Certify BIG NEWS: ರಾಜ್ಯದಲ್ಲಿಂದು 462 ಜನರಿಗೆ ಸೋಂಕು ದೃಢ, 9 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 462 ಜನರಿಗೆ ಸೋಂಕು ದೃಢ, 9 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37,976 ಜನರು ಮೃತಪಟ್ಟಿದ್ದಾರೆ. 29,37,405 ಜನ ಗುಣಮುಖರಾಗಿದ್ದಾರೆ. 9074 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ದಾರೆ. 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬೆಂಗಳೂರು ನಗರ 253, ದಕ್ಷಿಣಕನ್ನಡ 29, ಮೈಸೂರು 43, ತುಮಕೂರು 32, ಬಳ್ಳಾರಿ 2, ಬಾಗಲಕೋಟೆ 0, ಬೀದರ್ 1, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 1, ದಾವಣಗೆರೆ 1, ಧಾರವಾಡ 2, ಗದಗ 0, ಹಾವೇರಿ 0, ಕೊಪ್ಪಳ 1, ರಾಯಚೂರು 0, ರಾಮನಗರ 1, ಉತ್ತರಕನ್ನಡ 1, ವಿಜಯಪುರ 1, ಯಾದಗಿರಿ 1, ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 6, ಬಿದರ್ 1, ಧಾರವಾಡ 1, ಮೈಸೂರು 1 ಸೇರಿ ರಾಜ್ಯದಲ್ಲಿ 9 ಜನರು ಮೃತಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...