alex Certify BIG NEWS: ರಾಜ್ಯದಲ್ಲಿಂದು ಕೊರೋನಾ ಏರಿಕೆ, 478 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೋನಾ ಏರಿಕೆ, 478 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 478 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 17 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 334 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,87,313 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,054 ಸೋಂಕಿತರು ಸಾವನ್ನಪ್ಪಿದ್ದಾರೆ. 29,40,673 ಜನ ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 235 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಮೃತಪಟ್ಟಿದ್ದಾರೆ. 161 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6493 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೀದರ್ 0, ದಾವಣಗೆರೆ 1, ಧಾರವಾಡ 0, ಗದಗ 0, ಹಾವೇರಿ 0, ಕಲ್ಬುರ್ಗಿ 1, ಕೋಲಾರ 0, ಕೊಪ್ಪಳ 0, ರಾಯಚೂರು 0, ರಾಮನಗರ 1, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 235, ದಕ್ಷಿಣಕನ್ನಡ 31, ಹಾಸನ 24, ಕೊಡಗು 29, ಮೈಸೂರು 47, ತುಮಕೂರು 53 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 7, ದಕ್ಷಿಣಕನ್ನಡ 4, ಹಾಸನ 1, ಕೋಲಾರ 2, ಮೈಸೂರು 2, ರಾಮನಗರ 1 ಸೇರಿ ರಾಜ್ಯದಲ್ಲಿ 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...