alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಭಾರೀ ಇಳಿಕೆಯಾಗಿದ್ದು, 188 ಜನರಿಗೆ ಸೋಂಕು ತಗುಲಿದೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 318 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,88,521 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,084 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,41,896 ಜನ ಗುಣಮುಖರಾಗಿದ್ದಾರೆ. 8512 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 95 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ. 148 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.6478 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 0, ಬೆಂಗಳೂರು ಗ್ರಾಮಾಂತರ 1, ಬೀದರ್ 0, ಚಾಮರಾಜನಗರ 0, ದಾವಣಗೆರೆ 1, ಧಾರವಾಡ 0, ಗದಗ 0, ಹಾವೇರಿ 0, ಕೋಲಾರ 1, ಕೊಪ್ಪಳ 0, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ವಿಜಯಪುರ 1, ಯಾದಗಿರಿ 0, ಬೆಂಗಳೂರು ನಗರ 95, ದಕ್ಷಿಣಕನ್ನಡ 12, ಮೈಸೂರು 16 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಮೈಸೂರಿನಲ್ಲಿಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...