alex Certify ರಾಜಧಾನಿ ಸೇರಿ ರಾಜ್ಯದಲ್ಲಿಂದು ಕೊರೋನಾ ಸ್ಪೋಟ: ಬೆಂಗಳೂರು 400 ಸೇರಿ 566 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಧಾನಿ ಸೇರಿ ರಾಜ್ಯದಲ್ಲಿಂದು ಕೊರೋನಾ ಸ್ಪೋಟ: ಬೆಂಗಳೂರು 400 ಸೇರಿ 566 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 566 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ, 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 245 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 30,05,798 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,324 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,59,674 ಜನ ಗುಣಮುಖರಾಗಿದ್ದಾರೆ.

ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ. ರಾಜ್ಯದಲ್ಲಿ 7771 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 400 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 130 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6388 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 400, ದಕ್ಷಿಣಕನ್ನಡ 33, ಹಾಸನ 31, ಕೊಡಗು 14, ಕೋಲಾರ 14, ಉಡುಪಿ 17 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 4, ಚಿತ್ರದುರ್ಗ 1, ತುಮಕೂರು 1 ಸೇರಿ ರಾಜ್ಯದಲ್ಲಿ 6 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...