alex Certify ಬೆಂಗಳೂರು, ಮೈಸೂರು, ತುಮಕೂರು, ದಕ್ಷಿಣ ಕನ್ನಡದಲ್ಲಿ ಕೊರೋನಾ ಮಹಾಸ್ಪೋಟ: ಜಿಲ್ಲೆ ಜಿಲ್ಲೆಗಳಲ್ಲೂ ಆರ್ಭಟ; ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು, ಮೈಸೂರು, ತುಮಕೂರು, ದಕ್ಷಿಣ ಕನ್ನಡದಲ್ಲಿ ಕೊರೋನಾ ಮಹಾಸ್ಪೋಟ: ಜಿಲ್ಲೆ ಜಿಲ್ಲೆಗಳಲ್ಲೂ ಆರ್ಭಟ; ಇಲ್ಲಿದೆ ವಿವರ

 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 14,473 ಜನರಿಗೆ ಕೊರುನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆಯಾಗಿದೆ.

ಇವತ್ತು 5 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,379 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 1356 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,66,461 ಜನ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಬರೋಬ್ಬರಿ 73,260 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 10.30 ರಷ್ಟು ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 10,800 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಮೂವರು ಮೃತಪಟ್ಟಿದ್ದಾರೆ. 840 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 58,917 ಸಕ್ರಿಯ ಪ್ರಕರಣಗಳು ಇವೆ.

ಬಳ್ಳಾರಿ 101, ಬೆಂಗಳೂರು ಗ್ರಾಮಾಂತರ 160, ಚಿಕ್ಕಬಳ್ಳಾಪುರ 91, ದಕ್ಷಿಣಕನ್ನಡ 583, ಧಾರವಾಡ 178, ಹಾಸನ 121, ಕಲಬುರ್ಗಿ 109, ಕೋಲಾರ 139, ಮಂಡ್ಯ 263, ಮೈಸೂರು 562, ಶಿವಮೊಗ್ಗ 136, ತುಮಕೂರು 332, ಉಡುಪಿ 250, ಉತ್ತರಕನ್ನಡ 106 ಹೊಸ ಕೇಸ್ ವರದಿಯಾಗಿವೆ.

ಬೆಂಗಳೂರು 3, ಕೋಲಾರ, ಉತ್ತರಕನ್ನಡದಲ್ಲಿ ತಲಾ 1 ಸೇರಿ ರಾಜ್ಯದಲ್ಲಿ 5 ಜನರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...