alex Certify ಕಡಿಮೆಯಾಗದ ಸಾವಿನ ಸಂಖ್ಯೆ: ರಾಜ್ಯದಲ್ಲಿಂದು 50 ಸೋಂಕಿತರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಡಿಮೆಯಾಗದ ಸಾವಿನ ಸಂಖ್ಯೆ: ರಾಜ್ಯದಲ್ಲಿಂದು 50 ಸೋಂಕಿತರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 12,009 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 50 ಜನ ಸೋಂಕಿತರು ಮೃತಪಟ್ಟಿದ್ದಾರೆ. 25,854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 38,87,733 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37,39,197 ಜನ ಗುಣಮುಖರಾಗಿದ್ದಾರೆ. 39,300 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 1,09,203 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 9.04 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು 4532 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 15 ಜನ ಸೋಂಕಿತರು ಮೃತಪಟ್ಟಿದ್ದಾರೆ. 10,420 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 45,742 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 1028, ಚಿತ್ರದುರ್ಗ 436, ಹಾಸನ 413, ಮೈಸೂರು 763, ಶಿವಮೊಗ್ಗ 419 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಬೆಂಗಳೂರು ನಗರ 15, ದಕ್ಷಿಣಕನ್ನಡ 5, ಕಲಬುರ್ಗಿ 3, ಮೈಸೂರು 4 ಸೇರಿದಂತೆ ರಾಜ್ಯದಲ್ಲಿ ಇಂದು 50 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...